X
close save
crop image
x
TM
Thu, Jun 27, 2019 | Last Updated 2:58 pm IST

Menu &Sections

Search

ಬಿಜೆಇ ಶಾಸಕ ಎಂಪಿ ರೇಣುಕಾಚಾರ್ಯ ಪೊಲೀಸ್ ವಶಕ್ಕೆ

ಬಿಜೆಇ ಶಾಸಕ ಎಂಪಿ ರೇಣುಕಾಚಾರ್ಯ ಪೊಲೀಸ್ ವಶಕ್ಕೆ
data-page-url= 'http://www.apherald.com'

ಹೊನ್ನಾಳಿ ಕ್ಷೇತ್ರದ ಶಾಸಕ ರೇಣುಕಾಚಾರ್ಯ ಅವರನ್ನು ಪೊಲೀಸರು ಇದೀಗ ವಶಕ್ಕೆ ಪಡೆದಿದ್ದಾರೆ. ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಂ.ಪಿ.ರೇಣುಕಾಚಾರ್ಯ ಅವರನ್ನು ಪೊಲೀಸರ ವಶಕ್ಕೆ ಪಡೆಯುವಂತೆ ಆದೇಶ ನೀಡಿದೆ.

 

ನ್ಯಾಯಮೂರ್ತಿ ರಾಮಚಂದ್ರ ಡಿ.ಹುದ್ದಾರ್ ಅವರು ಎಂಪಿ ರೇಣುಕಾಚಾರ್ಯ ಅವರನ್ನು ವಶಕ್ಕೆ ಪಡೆಯುವಂತೆ ಪೊಲೀಸರಿಗೆ ಆದೇಶ ನೀಡಿದರು. ಹೀಗಾಗಿ ಇಂದು ಸಂಜೆಯ ತನಕ ಅವರು ಪೊಲೀಸರ ವಶದಲ್ಲಿ ಇರಬೇಕು.

 

ಇದಕ್ಕೆ ಕಾರಣ ಏನೇಂದರೆ ಅನೇಕ ಬಾರಿ ರೇಣುಕಾಚಾರ್ಯ ಅವರಿಗೆ ಸಮ್ಲನ್ಸ್ ನೀಡಿದರೂ ಅವರು ವಿಚಾರಣೆಗೆ ಹಾಜರಾಗಿಲ್ಲ. ಶುಕ್ರವಾರ ಅವರು ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜಾರಾಗಿದ್ದರು. ಆಗ ಅವರನ್ನು ಪೊಕೀಸರ ವಶಕ್ಕೆ ಒಪ್ಪಿಸಲಾಯಿತು. 

5/ 5 - (1 votes)
Add To Favourite
About the author

Bharath has been the knowledge focal point for the world, As Darvin evolution formula End is the Start ... Bharath again will be the Knowledge Focal Point to the whole world. Want to hold the lamp and shine light on the path of greatness for our country Bharath.